ಕರ್ನಾಟಕ ಉಚ್ಚ ನ್ಯಾಯಲಯ

56 ಸಿವಿಲ್‌ ನ್ಯಾಯಾಧೀಶ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ಉಚ್ಚ ನ್ಯಾಯಲಯ ದಲ್ಲಿ ಖಾಲಿ ಇರುವ 56 ಸಿವಿಲ್‌ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22 ಆಗಸ್ಟ್ 2019 ಆಗಿದೆ.

ಇಲಾಖೆ ಹೆಸರು :-  ಕರ್ನಾಟಕ ಉಚ್ಚ ನ್ಯಾಯಲಯ

ಹುದ್ದೆಯ ಹೆಸರು :- ಸಿವಿಲ್‌ ನ್ಯಾಯಾಧೀಶ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 56 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಕಾನೂನು ಪದವಿ ಪಡೆದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೋಂದಣಿ ಆಗಿರಬೇಕು

ವಯಸ್ಸಿನ ಮಿತಿ :-
ಗರಿಷ್ಠ : 35 ವರ್ಷ (ಸೇವಾ ನಿರತ ಅಭ್ಯರ್ಥಿಗಳಿಗೆ 40 ವರ್ಷ)

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 22 ಜುಲೈ 2019
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 22 ಆಗಸ್ಟ್ 2019

ವೆಬ್‌ಸೈಟ್ : www.karnatakajudiciary.kar.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ