ಕರ್ನಾಟಕ ತೋಟಗಾರಿಕೆ ಇಲಾಖೆ

ರೈತರ ಮಕ್ಕಳಿಗೆ ತರಬೇತಿ ಕಾರ್ಯಕ್ರಮ

ಸಂಕ್ಷಿಪ್ತ ಮಾಹಿತಿ :- 2024-25 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ರೈತರ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ನಡೆಸಲು ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಅರ್ಹ ಅಭ್ಯರ್ಥಿಗಳು 01 ಏಪ್ರಿಲ್ 2024ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ

ಇಲಾಖೆ ಹೆಸರು :-  ಕರ್ನಾಟಕ ತೋಟಗಾರಿಕೆ ಇಲಾಖೆ

ವಿಷಯ :-  ಉಚಿತ 10 ತಿಂಗಳ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ

ತರಬೇತಿಗೆ ಅಗತ್ಯವಿರುವ ಅಭ್ಯರ್ಥಿಗಳ ಸಂಖ್ಯೆ :- 432 

ವಿದ್ಯಾರ್ಹತೆ :-  ಹತ್ತನೇ ತರಗತಿ ಪಾಸಾಗಿರಬೇಕು ಮತ್ತು ಕನ್ನಡ ಜ್ಞಾನ ಹೊಂದಿರಬೇಕು ಮತ್ತು ಸಾಗುವಳಿ ಜಮೀನು ಪೋಷಕರು ಹೊಂದಿರಬೇಕು

 ವಯಸ್ಸಿನ ಮಿತಿ :-
ಕನಿಷ್ಠ ವಯಸ್ಸಿನ ಮಿತಿ: 18 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 30 ವರ್ಷ
ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ

ಅರ್ಜಿ ಶುಲ್ಕ :-
ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. 30
ಎಸ್‌ಸಿ, ಎಸ್‌ಟಿ, ಅಂ ಅಭ್ಯರ್ಥಿಗಳಿಗೆ : ರೂ. 15

ಪ್ರಮುಖ ದಿನಾಂಕಗಳು :-
ಅಧಿಸೂಚನೆ ಪ್ರಕಟಿಸಿದ ದಿನಾಂಕ : 01 ಮಾರ್ಚ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01 ಏಪ್ರಿಲ್ 2024

ವೆಬ್‌ಸೈಟ್ : https://horticulturedir.karnataka.gov.in

ಪ್ರಮುಖ ಲಿಂಕ್‌ಗಳು

ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ

ಇತ್ತೀಚಿಗೆ ಪ್ರಕಟಿಸಿದ ಮಾಹಿತಿಗಳು

01 ಮಾರ್ಚ್ 2024

 ಇಲಾಖೆಯು ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ