ಕರ್ನಾಟಕ ವಿಧಾನ ಪರಿಷತ್

ವಿವಿಧ ಹುದ್ದೆಗಳ ನೇಮಕಾತಿ

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ವಿಧಾನ ಪರಿಷತ್ ನಲ್ಲಿ ಖಾಲಿ ಇರುವ ವಾಹನ ಚಾಲಕರು ಹುದ್ದೆಗಳು, ಗ್ರೂಪ್ ಡಿ ಹುದ್ದೆಗಳು, ದಲಾಯತ್ ಹುದ್ದೆಗಳು, ಕಾವಲುಗಾರ ಹುದ್ದೆಗಳು, ಸ್ವೀಪರ್ ಕಮ್ ಸ್ಕಾವೆಂಜರ್ ಹುದ್ದೆಗಳು, ಸೆಕ್ಯೂರಿಟಿಗಾರ್ಡ್ ಹುದ್ದೆಗಳು 32 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿಗೆ ಕೊನೆಯ ದಿನಾಂಕ 05 ಏಪ್ರಿಲ್ 2024 ಆಗಿದೆ.

ಇಲಾಖೆ ಹೆಸರು :-  ಕರ್ನಾಟಕ ವಿಧಾನ ಪರಿಷತ್

ಹುದ್ದೆಯ ಹೆಸರು :- 
ವಾಹನ ಚಾಲಕರು ಹುದ್ದೆಗಳು
ಗ್ರೂಪ್ ಡಿ ಹುದ್ದೆಗಳು
ದಲಾಯತ್ ಹುದ್ದೆಗಳು
ಕಾವಲುಗಾರ ಹುದ್ದೆಗಳು
ಸ್ವೀಪರ್ ಕಮ್ ಸ್ಕಾವೆಂಜರ್ ಹುದ್ದೆಗಳು
ಸೆಕ್ಯೂರಿಟಿಗಾರ್ಡ್ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 32 ಹುದ್ದೆಗಳು

ವಿದ್ಯಾರ್ಹತೆ :- ಹತ್ತನೇ ತರಗತಿ ಪಾಸಾಗಿರಬೇಕು

ವಯಸ್ಸಿನ ಮಿತಿ :- ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು
ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ / ಪ್ರವರ್ಗI ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು

ಅರ್ಜಿ ಶುಲ್ಕ :-
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು ರೂ. 600/
2A, 2B, 3A & 3B ಅಭ್ಯರ್ಥಿಗಳು ರೂ. 300/
ಮಾಜಿ ಸೈನಿಕ ಅಭ್ಯರ್ಥಿಗಳು ರೂ. 50/

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, C1, ಅಂ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ

ಪ್ರಮುಖ ದಿನಾಂಕಗಳು :-
 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04 ಮಾರ್ಚ್ 2024
 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05 ಏಪ್ರಿಲ್ 2024

ವೆಬ್‌ಸೈಟ್ : https://www.kla.kar.nic.in/council/Career.htm

ಪ್ರಮುಖ ಲಿಂಕ್‌ಗಳು

ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ

ನೇಮಕಾತಿಯ ಕುರಿತು ಇತ್ತೀಚಿಗೆ ಪ್ರಕಟಿಸಿದ ಮಾಹಿತಿಗಳು

04 ಮಾರ್ಚ್ 2024ಅಧಿಸೂಚನೆಯನ್ನು ದಿನಾಂಕ 04 ಮಾರ್ಚ್ 2024ರಂದು ಪ್ರಕಟಿಸಲಾಗಿದೆ, ಅರ್ಜಿಯನ್ನು ದಿನಾಂಕ 04 ಮಾರ್ಚ್ 2024ರಿಂದ ಸಲ್ಲಿಸಬಹುದಾಗಿದೆ