ಅಂಚೆ ಇಲಾಖೆ ಕರ್ನಾಟಕ ಅಂಚೆ ವೃತ್ತ

48 ಗ್ರಾಮೀಣ ಡಾಕ್ ಸೇವಕ್(ಜಿಡಿಎಸ್) 1) BRANCH POSTMASTER (BPM) 2) ASSISTANT BRANCH POSTMASTER (ABPM) ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಅಂಚೆ ಇಲಾಖೆ ಕರ್ನಾಟಕ ಅಂಚೆ ವೃತ್ತ ದಲ್ಲಿ ಖಾಲಿ ಇರುವ 48 ಗ್ರಾಮೀಣ ಡಾಕ್ ಸೇವಕ್(ಜಿಡಿಎಸ್) 1) BRANCH POSTMASTER (BPM) 2) ASSISTANT BRANCH POSTMASTER (ABPM) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಏಪ್ರಿಲ್ 2024 ಆಗಿದೆ.

ಇಲಾಖೆ ಹೆಸರು :-  ಅಂಚೆ ಇಲಾಖೆ ಕರ್ನಾಟಕ ಅಂಚೆ ವೃತ್ತ

ಹುದ್ದೆಯ ಹೆಸರು :- ಗ್ರಾಮೀಣ ಡಾಕ್ ಸೇವಕ್(ಜಿಡಿಎಸ್) 1) BRANCH POSTMASTER (BPM) 2) ASSISTANT BRANCH POSTMASTER (ABPM) ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- ಕರ್ನಾಟಕ 48 ಹುದ್ದೆಗಳು (ಭಾರತದಾದ್ಯಂತ ಒಟ್ಟು 12828 ಹುದ್ದೆಗಳು)

ವಿದ್ಯಾರ್ಹತೆ :- ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ತೇರ್ಗಡೆಯಾಗಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ : 18 – 40ವರ್ಷ ( ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ, OBC, EWS ಅಭ್ಯರ್ಥಿಗಳಿಗೆ : ರೂ.100 SC, ST. PWD, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 22 ಮೇ 2023
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 11 ಜೂನ್ 2023

ವೆಬ್‌ಸೈಟ್ : https://indiapostgdsonline.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ