ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್‌ಪಿ)

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) (ಉಳಿಕೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ) ನೇಮಕಾತಿ

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ರಾಜ್ಯ ಪೊಲೀಸ್ (KSP) ವಿವಿಧ ಹುದ್ದೆಗಳ ನೇಮಕಾತಿಗಾಗಿ 22 ನೇ ಜನವರಿ 2021 ರಂದು ಅಧಿಸೂಚನೆಯನ್ನು ಪ್ರಕಟಿಸಿದೆ ಮತ್ತು ಅರ್ಜಿಯನ್ನು 22 ನೇ ಜನವರಿ 2021 ರಿಂದ 22 ನೇ ಫೆಬ್ರವರಿ 2021 ರವರೆಗೆ ಅನುಮತಿಸಲಾಗಿದೆ, ನೇಮಕಾತಿ ಕುರಿತು ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಇಲಾಖೆ ಹೆಸರು :-  ಕರ್ನಾಟಕ ರಾಜ್ಯ ಪೊಲೀಸ್ (KSP)

ಹುದ್ದೆಯ ಹೆಸರು :-   ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್ ಪಿಎಸ್‌ಐ)

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 545 ಹುದ್ದೆಗಳ

ವಿದ್ಯಾರ್ಹತೆ :- ಅಭ್ಯರ್ಥಿಗಳು ಯಾವುದೇ ಪದವಿ ಪಡೆದಿರಬೇಕು

 ವಯಸ್ಸಿನ ಮಿತಿ :-
ಕನಿಷ್ಠ ವಯಸ್ಸಿನ ಮಿತಿ: 21 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 30 ವರ್ಷ
ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ

ಅರ್ಜಿ ಶುಲ್ಕ :-
ಸಾಮಾನ್ಯ ಮತ್ತು 2A, 2B, 3A, 3B: ರೂ. 500
SC , ST, CAT-01  : ರೂ. 250

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 22 ಜನವರಿ 2021
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 22 ಫೆಬ್ರವರಿ 2021

ವೆಬ್‌ಸೈಟ್ : https://ksp.karnataka.gov.in

ಪ್ರಮುಖ ಲಿಂಕ್‌ಗಳು

ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ

ನೇಮಕಾತಿಯ ಕುರಿತು ಇತ್ತೀಚಿಗೆ ಪ್ರಕಟಿಸಿದ ಮಾಹಿತಿಗಳು

01 ಮಾರ್ಚ್ 2024

 545 ಪಿಎಸ್‌ಐ (ಮರುಪರೀಕ್ಷೆ 23 ಜನವರಿ 2024)ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಎಲ್ಲ ಅಭ್ಯರ್ಥಿಗಳು ಗಳಿಸಿರುವ ಅಂಕ ಪಟ್ಟಿಯ ಪಿಡಿಎಪ್ ಪ್ರಕಟಿಸಿದೆ, ಅಭ್ಯರ್ಥಿಯ ಹೆಸರು ಪತ್ರಿಕೆ 1 ಮತ್ತು 2 ರಲ್ಲಿ ಗಳಿಸಿರುವ ಅಂಕಗಳ ಮಾಹಿತಿಯನ್ನು ಕೆಳಗಿನ ಲಿಂಕ್ ಕ್ಲಿಕ್ಕಿಸಿ ನೋಡಬಹುದಾಗಿದೆ

ಅಂಕ ಪಟ್ಟಿ ಇಲ್ಲಿ ಕ್ಲಿಕ್ ಮಾಡಿ

13 ಡಿಸೆಂಬರ್ 2023ಪಿಎಸ್‌ಐ ನೇಮಕಾತಿಯು ಹಿಂದಿನ ಸ್ಪರ್ಧಾತ್ಮಕ ಪರೀಕ್ಷೆಯನ್ನು ರದ್ದುಗೊಳಿಸಿದೆ ಮತ್ತು ಮರು ಪರೀಕ್ಷೆಯನ್ನು 23 ಜನವರಿ 2024 ರಂದು ನಿರ್ಧರಿಸಲಾಗಿದೆ.
29 ಫೆಬ್ರವರಿ 2024ಅಧಿಸೂಚನೆಯನ್ನು ದಿನಾಂಕ 29 ಫೆಬ್ರವರಿ 2024ರಂದು ಪ್ರಕಟಿಸಲಾಗಿದೆ, ಅರ್ಜಿಯನ್ನು ದಿನಾಂಕ 11 ಮಾರ್ಚ್ 2024ರಿಂದ ಸಲ್ಲಿಸಬಹುದಾಗಿದೆ