ಕರ್ನಾಟಕ ವಿಧಾನಸಭೆ

03 ವಾಹನ ಚಾಲಕ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ವಿಧಾನಸಭೆಯಲ್ಲಿ ಖಾಲಿ ಇರುವ 03 ವಾಹನ ಚಾಲಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08 ಸೆಪ್ಟೆಂಬರ್ 2023 ಆಗಿದೆ.

ಇಲಾಖೆ ಹೆಸರು :-  ಕರ್ನಾಟಕ ವಿಧಾನಸಭೆ

ಹುದ್ದೆಯ ಹೆಸರು :- ವಾಹನ ಚಾಲಕ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 03 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು 1) 7ನೇ ತರಗತಿ ಪಾಸಾಗಿರಬೇಕು 2) ಕನಿಷ್ಠ 03 ವರ್ಷ ಮೋಟಾರುಕಾರು ಚಾಲನೆ ಅನುಭವ ಹೊಂದಿರಬೇಕು 3) ಇತ್ತೀಚೆಗೆ ವಾಹನ ಚಾಲನೆ ಪರವಾನಗಿ ಹೊಂದಿರಬೇಕು

ವಯಸ್ಸಿನ ಮಿತಿ :-
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ, ಹಿಂದುಳಿದವರ್ಗ ಅಭ್ಯರ್ಥಿಗಳಿಗೆ ರೂ.500 SC/ST/C1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 09 ಆಗಸ್ಟ್ 2023
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 08 ಸೆಪ್ಟೆಂಬರ್ 2023

ವೆಬ್‌ಸೈಟ್ : https://kla.kar.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ