ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕೊಪ್ಪಳ

07 ಶೀಘ್ರಲಿಪಿಗಾರರು ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕೊಪ್ಪಳ ದಲ್ಲಿ ಖಾಲಿ ಇರುವ 07  ಶೀಘ್ರಲಿಪಿಗಾರರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಜುಲೈ 2019 ಆಗಿದೆ.

ಇಲಾಖೆ ಹೆಸರು :-  ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕೊಪ್ಪಳ

ಹುದ್ದೆಯ ಹೆಸರು :- ಶೀಘ್ರಲಿಪಿಗಾರರು ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 07 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪಾಸಾಗಿರಬೇಕು ಮತ್ತು ಪ್ರೌಢ ದರ್ಜೆಯಲ್ಲಿ ಕನ್ನಡ, ಇಂಗ್ಲೀಷ್ ಬೆರಳಚ್ಚು ಹಾಗೂ ಶೀಘ್ರಲಿಪಿ ಪಾಸಾಗಿರಬೇಕು

ವಯಸ್ಸಿನ ಮಿತಿ :-
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ಮತ್ತು 2a, 2b, 3a ,3b, c1 ಅಭ್ಯರ್ಥಿಗಳಿಗೆ: ರೂ 200 SC, ST, ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 31 ಜುಲೈ 2019

ವೆಬ್‌ಸೈಟ್ : https://koppal.dcourts.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ