ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)

242 ಲೆಕ್ಕ ಸಹಾಯಕರು ಹುದ್ದೆಗಳು (ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ) ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದಲ್ಲಿ ಖಾಲಿ ಇರುವ 242 ಲೆಕ್ಕ ಸಹಾಯಕರು ಹುದ್ದೆಗಳು (ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಏಪ್ರಿಲ್ 2023 ಆಗಿದೆ.

ಇಲಾಖೆ ಹೆಸರು :-  ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)

ಹುದ್ದೆಯ ಹೆಸರು :- ಲೆಕ್ಕ ಸಹಾಯಕರು ಹುದ್ದೆಗಳು (ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ)

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 242 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಬಿ.ಕಾಂ/ ಬಿಬಿಎಮ್/ಬಿಬಿಎ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು (ತತ್ಸಮಾನ ವಿದ್ಯಾರ್ಹತೆಗಳು BBS/BBM/BBE Restructured as BBA or B.Com or B.Com (Hons) , BIBF be Restructured as BBA or B.Com (International Business & Finance) ) ತೇರ್ಗಡೆಯಾಗಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ 18-35 ವರ್ಷ (ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ರೂ. 600 2A/ 2B/3A /3B ಅಭ್ಯರ್ಥಿಗಳಿಗೆ: ರೂ 300 ಮಾ.ಸೈ : ರೂ. 50 SC/ ST/ ph / C1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 23 ಮಾರ್ಚ್ 2023
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 23 ಏಪ್ರಿಲ್ 2023

ವೆಬ್‌ಸೈಟ್ : www.kpsc.kar.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ