ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ((ಕರ್ನಾಟಕ ಲೋಕಸೇವಾ ಆಯೋಗ: KPSC))

229 ಸಹಾಯಕ ಅಭಿಯಂತರ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ((ಕರ್ನಾಟಕ ಲೋಕಸೇವಾ ಆಯೋಗ: KPSC))ಯಲ್ಲಿ ಖಾಲಿ ಇರುವ  229 ಸಹಾಯಕ ಅಭಿಯಂತರಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಸೆಪ್ಟೆಂಬರ್ 2022 ಆಗಿದೆ.

ಇಲಾಖೆ ಹೆಸರು :-  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ((ಕರ್ನಾಟಕ ಲೋಕಸೇವಾ ಆಯೋಗ: KPSC))

ಹುದ್ದೆಯ ಹೆಸರು :- ಸಹಾಯಕ ಅಭಿಯಂತರ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 229 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಬಿ.ಇ. ಸಿವಿಲ್ / ಪರಿಸರ ಪದವಿ ಪಡೆದಿರಬೇಕು (B.E.in Civil / Environmental degree)

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ 18-35 ವರ್ಷ (ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ರೂ. 600 2A/ 2B/3A /3B ಅಭ್ಯರ್ಥಿಗಳಿಗೆ: ರೂ 300 ಮಾ.ಸೈ : ರೂ. 50 SC/ ST/ ph / C1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 02 ಸೆಪ್ಟೆಂಬರ್ 2022
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 30 ಸೆಪ್ಟೆಂಬರ್ 2022

ವೆಬ್‌ಸೈಟ್ : https://kpsc.kar.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ