ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)

72 ರೇಷ್ಮೆ ವಿಸ್ತರಣಾಧಿಕಾರಿ  (ರೇಷ್ಮೆ ಇಲಾಖೆ) ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ದಲ್ಲಿ ಖಾಲಿ ಇರುವ 72 ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳು (ರೇಷ್ಮೆ ಇಲಾಖೆ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09 ಸೆಪ್ಟೆಂಬರ್ 2022 ಆಗಿದೆ.

ಇಲಾಖೆ ಹೆಸರು :-  ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)

ಹುದ್ದೆಯ ಹೆಸರು :-  ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳು (ರೇಷ್ಮೆ ಇಲಾಖೆ)

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 72 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ರೇಷ್ಮೆ ಕೃಷಿಯಲ್ಲಿ ಸ್ನಾತಕೋತ್ತರ ಪದವಿ/ ರೇಷ್ಮೆ ಕೃಷಿಯಲ್ಲಿ ಪದವಿ/ ವಿಜ್ಞಾನದಲ್ಲಿ ಪದವಿ ಜೊತೆಗೆ ರೇಷ್ಮೆಯಲ್ಲಿ ಸ್ನಾತಕೋತ್ತರ ಡಿಪ್ಲೊಮಾ/ ವಿಜ್ಞಾನದಲ್ಲಿ ಪದವಿ ಜೊತೆಗೆ botany or zoology or sericulture/ ಕೃಷಿ ಅಥವಾ ತೋಟಗಾರಿಕೆ ಪದವಿ ಪಡೆದಿರಬೇಕು 

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ 18-35 ವರ್ಷ (ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ರೂ. 600 2A/ 2B/3A /3B ಅಭ್ಯರ್ಥಿಗಳಿಗೆ: ರೂ 300 ಮಾ.ಸೈ : ರೂ. 50 SC/ ST/ ph / C1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 10 ಆಗಸ್ಟ್ 2022
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 09 ಸೆಪ್ಟೆಂಬರ್ 2022

ವೆಬ್‌ಸೈಟ್ : https://kpsc.kar.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ