ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)

230 ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದಲ್ಲಿ ಖಾಲಿ ಇರುವ 230 ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಸೆಪ್ಟೆಂಬರ್ 2023 ಆಗಿದೆ.

ಇಲಾಖೆ ಹೆಸರು :-  ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)

ಹುದ್ದೆಯ ಹೆಸರು :- ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 230 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಪದವಿ (Economics or Mathametics or Commerce ವಿಷಯಗಳಲ್ಲಿ ಯಾವುದಾದರು ಒಂದು ವಿಷಯವನ್ನು ಪದವಿ ವಿದ್ಯಾರ್ಹತೆಯಲ್ಲಿ ಕನಿಷ್ಠ ಯಾವುದೇ ಒಂದು ಸೆಮಿಸ್ಟರ್ / ಒಂದು ವರ್ಷದಲ್ಲಿ ವ್ಯಾಸಂಗ ಮಾಡಿರಬೇಕು)

ವಯಸ್ಸಿನ ಮಿತಿ :-
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ರೂ. 600 2A/ 2B/3A /3B ಅಭ್ಯರ್ಥಿಗಳಿಗೆ: ರೂ 300 ಮಾ.ಸೈ : ರೂ. 50 SC/ ST/ ph / C1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 01 ಸೆಪ್ಟೆಂಬರ್ 2023
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 30 ಸೆಪ್ಟೆಂಬರ್ 2023

ವೆಬ್‌ಸೈಟ್ : www.kpsc.kar.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ