ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ

2000 ಪರವಾನಗಿ ಭೂಮಾಪಕ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ 2000 ಪರವಾನಗಿ ಭೂಮಾಪಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಮಾರ್ಚ್ 2023 ಆಗಿದೆ.

ಇಲಾಖೆ ಹೆಸರು :-  ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ

ಹುದ್ದೆಯ ಹೆಸರು :- ಪರವಾನಗಿ ಭೂಮಾಪಕ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 2000 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ದ್ವಿತೀಯ ಪಿಯುಸಿ ವಿಜ್ಞಾನ ವಿಷಯ ಪಡೆದು ಗಣಿತ ವಿಷಯದಲ್ಲಿ ಕನಿಷ್ಠ 60% ನೊಂದಿಗೆ ಪಾಸಾಗಿರಬೇಕು ಅಥವಾ ಬಿ.ಇ(ಸಿವಿಲ್)/ ಬಿ.ಟೆಕ್ (ಸಿವಿಲ್)/ಸಿವಿಲ್ ಇಂಜಿನೀಯರಿಂಗ್ ಡಿಪ್ಲೋಮಾ ಪಾಸಾಗಿರಬೇಕು ಅಥವಾ ಲ್ಯಾಂಡ್ ಆಂಡ್ ಸಿಟಿ ಸರ್ವೆ ಡಿಪ್ಲೊಮಾ ಪಾಸಾಗಿರಬೇಕು ಅಥವಾ ಐಟಿಐ ಇನ್ ಸರ್ವೆ ಟ್ರೆಡ್ ಪಾಸಾಗಿರಬೇಕು ಅಥವಾ ಭೂಮಾಪನ ಸೇವೆ ಸಲ್ಲಿಸಿ ನಿವೃತ್ತರಾಗಿರಬೇಕು.

ವಯಸ್ಸಿನ ಮಿತಿ :-
ಕನಿಷ್ಠ 18 ವರ್ಷ – ಗರಿಷ್ಠ 65 ವರ್ಷ

ಅರ್ಜಿ ಶುಲ್ಕ :-
ಅಭ್ಯರ್ಥಿಗಳು ರೂ. 1000/

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 02 ಫೆಬ್ರವರಿ 2023
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 20 ಮಾರ್ಚ್ 2023

ವೆಬ್‌ಸೈಟ್ : https://rdservices.karnataka.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ