ಕರ್ನಾಟಕ ಲೋಕಾಯುಕ್ತ

13 ಶೀಘ್ರಲಿಪಿಗಾರರು ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ಲೋಕಾಯುಕ್ತ ದಲ್ಲಿ ಖಾಲಿ ಇರುವ 13 ಶೀಘ್ರಲಿಪಿಗಾರರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13 ಜುಲೈ 2019 ಆಗಿದೆ.

ಇಲಾಖೆ ಹೆಸರು :-  ಕರ್ನಾಟಕ ಲೋಕಾಯುಕ್ತ

ಹುದ್ದೆಯ ಹೆಸರು :- ಶೀಘ್ರಲಿಪಿಗಾರರು ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 13 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಪಿಯುಸಿ/12th ಪಾಸಾಗಿರಬೇಕು ಮತ್ತು ಪ್ರೌಢ ದರ್ಜೆಯಲ್ಲಿ ಬೆರಳಚ್ಚು ಹಾಗೂ ಶೀಘ್ರಲಿಪಿ ಪಾಸಾಗಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ 18-35 ವರ್ಷ (ಉಳಿದ ವರ್ಗಗಳಿಗೆ ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ಮತ್ತು 2a, 2b, 3a ,3b, ex-ser ಅಭ್ಯರ್ಥಿಗಳಿಗೆ: ರೂ 300 SC, ST,pwd & C1 ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 13 ಜುಲೈ 2019

ವೆಬ್‌ಸೈಟ್ : https://lokayukta.kar.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ