ಮಂಗಳೂರು ಮಹಾನಗರ ಪಾಲಿಕೆ

190 ಪೌರಕಾರ್ಮಿಕ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಮಂಗಳೂರು ಮಹಾನಗರ ಪಾಲಿಕೆ ಯಲ್ಲಿ ಖಾಲಿ ಇರುವ 190 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಏಪ್ರಿಲ್ 2024 ಆಗಿದೆ.

ಇಲಾಖೆ ಹೆಸರು :-  ಮಂಗಳೂರು ಮಹಾನಗರ ಪಾಲಿಕೆ

ಹುದ್ದೆಯ ಹೆಸರು :- ಪೌರಕಾರ್ಮಿಕ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :-190 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು 1) ಶೈಕ್ಷಣಿಕ ವಿದ್ಯಾರ್ಹತೆ ಅಗತ್ಯವಿರುವುದಿಲ್ಲ 2) ಮಹಾನಗರಪಾಲಿಕೆಗಳಲ್ಲಿ ಕ್ಷೇಮಾಭಿವೃದ್ದಿ/ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆ/ಇತರೆ ಆಧಾರದಮೇಲೆ ನೇಮಕಾತಿ ಹೊಂದಿ ಕನಿಷ್ಠ 02 ವರ್ಷ ಸೇವೆ ಸಲ್ಲಿಸಿರಬೇಕು (ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಗಮನಿಸಿ) 

ವಯಸ್ಸಿನ ಮಿತಿ :-
18 – 45 ವರ್ಷ

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ, 2a, 2b, 3a ,3b : ರೂ 200 SC, ST,pwd, C1 : ರೂ 100

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 07-ಅಕ್ಟೋಬರ್-2021
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 15 ಡಿಸೆಂಬರ್ 2021

ವೆಬ್‌ಸೈಟ್ : www.mangalurucity.mrc.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ