ಜಿಲ್ಲಾಧಿಕಾರಿಗಳ ಕಾರ್ಯಾಲಯ ಮೈಸೂರು

70 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಜಿಲ್ಲಾಧಿಕಾರಿಗಳ ಕಾರ್ಯಾಲಯ ಮೈಸೂ ರಿನಲ್ಲಿ ಖಾಲಿ ಇರುವ 70 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28 ಆಗಸ್ಟ್ 2019 ಆಗಿದೆ.

ಇಲಾಖೆ ಹೆಸರು :-  ಜಿಲ್ಲಾಧಿಕಾರಿಗಳ ಕಾರ್ಯಾಲಯ ಮೈಸೂರು

ಹುದ್ದೆಯ ಹೆಸರು :- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 70 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಪಿಯುಸಿ/12ನೇ ತರಗತಿ ಪಾಸಾಗಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ 18-35 ವರ್ಷ (ಉಳಿದ ವರ್ಗಗಳಿಗೆ ಮಿಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ : ರೂ.300 2a, 2b, 3a, 3b, C1 : ರೂ.150 SC, ST, C1 : ರೂ.25

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 29 ಜುಲೈ 2019
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 28 ಆಗಸ್ಟ್ 2019

ವೆಬ್‌ಸೈಟ್ : https://mysore.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ