ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್)

150 ಸಹಾಯಕ ಮ್ಯಾನೇಜರ್ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್)ನಲ್ಲಿ ಖಾಲಿ ಇರುವ 150 ಸಹಾಯಕ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03 ಫೆಬ್ರವರಿ 2020 ಆಗಿದೆ.

ಇಲಾಖೆ ಹೆಸರು :-  ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್)

ಹುದ್ದೆಯ ಹೆಸರು :- ಸಹಾಯಕ ಮ್ಯಾನೇಜರ್ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 150 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಯಾವುದೇ ಪದವಿ (50%) (ಹೆಚ್ಚಿನ ಮಾಹಿತಿಗೆ ಅಧಿಸೂಚನೆ ನೋಡಿರಿ)

(ಹೆಚ್ಚಿನ ಮಾಹಿತಿಗೆ ಅಧಿಸೂಚನೆ ನೋಡಿರಿ)

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ 21- 30ವರ್ಷ (ಉಳಿದ ವರ್ಗಗಳಿಗೆ ಮಿಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ಮತ್ತು ಒಬಿಸಿ ಅಭ್ಯರ್ಥಿಗಳಿಗೆ : ರೂ. 800 SC/ST/PWD/EXS ಅಭ್ಯರ್ಥಿಗಳಿಗೆ : ರೂ. 150

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 03 ಫೆಬ್ರವರಿ 2020

ವೆಬ್‌ಸೈಟ್ : www.nabard.org

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ