ನ್ಯಾಷನಲ್ ಹೈಡ್ರೊಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)

401 ಟ್ರೈನಿ ಇಂಜಿನಿಯರ್ ಟ್ರೈನಿ ಆಫೀಸರ್ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ನ್ಯಾಷನಲ್ ಹೈಡ್ರೊಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ 401 ಟ್ರೈನಿ ಇಂಜಿನಿಯರ್ ಟ್ರೈನಿ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಜನವರಿ 2023 ಆಗಿದೆ.

ಇಲಾಖೆ ಹೆಸರು :-  ನ್ಯಾಷನಲ್ ಹೈಡ್ರೊಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)

ಹುದ್ದೆಯ ಹೆಸರು :- ಟ್ರೈನಿ ಇಂಜಿನಿಯರ್ ಟ್ರೈನಿ ಆಫೀಸರ್ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 401 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು GATE ಪರೀಕ್ಷೆ ಮತ್ತು ಕಾನೂನು ಪದವಿ/ಎಂಜಿನಿಯರಿಂಗ್ /CA ಅಥವಾ ICWA, CMA, ಕಾಸ್ಟ್ ಅಕೌಂಟೆಂಟ್, ಪದವಿ/ ಸ್ನಾತಕೋತ್ತರ ಪದವಿ, MBA/ HR ವಿದ್ಯಾರ್ಹತೆ ಹೊಂದಿರಬೇಕು (ಅಧಿಸೂಚನೆ ಗಮನಿಸಿ)

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ (ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ಮತ್ತು ಒಬಿಸಿ ಅಭ್ಯರ್ಥಿಗಳಿಗೆ: ರೂ 295 ಎಸ್‌ಸಿ, ಎಸ್‌ಟಿ ಪಿ.ಹೆಚ್, ಮಾ.ಸೈ ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 05 ಜನವರಿ 2023
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 25 ಜನವರಿ 2023

ವೆಬ್‌ಸೈಟ್ : www.nhpcindia.com

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ