ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ

155 1) ಜ್ಯೂನಿಯರ್ ಸೆಕ್ರೆಟರಿಯಲ್ ಅಸಿಸ್ಟೆಂಟ್ 24 ಹುದ್ದೆ 2) ನರ್ಸಿಂಗ್ ಆಫೀಸರ್ 91 ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಯಲ್ಲಿ  ಖಾಲಿ ಇರುವ 155 1) ಜ್ಯೂನಿಯರ್ ಸೆಕ್ರೆಟರಿಯಲ್ ಅಸಿಸ್ಟೆಂಟ್ 24 ಹುದ್ದೆ 2) ನರ್ಸಿಂಗ್ ಆಫೀಸರ್ 91 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 ಜೂನ್ 2019 ಆಗಿದೆ.

ಇಲಾಖೆ ಹೆಸರು :-  ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ

ಹುದ್ದೆಯ ಹೆಸರು :- 1) ಜ್ಯೂನಿಯರ್ ಸೆಕ್ರೆಟರಿಯಲ್ ಅಸಿಸ್ಟೆಂಟ್ 24 ಹುದ್ದೆ 2) ನರ್ಸಿಂಗ್ ಆಫೀಸರ್ 91 ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 155 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು 1) ಜ್ಯೂನಿಯರ್ ಸೆಕ್ರೆಟರಿಯಲ್ ಅಸಿಸ್ಟೆಂಟ್ ಪದವಿ ಪಡೆದಿರಬೇಕು ಮತ್ತು ಆಂಗ್ಲ ಭಾಷೆಯಲ್ಲಿ ಪ್ರತಿ ನಿಮಿಷಕ್ಕೆ 35 ಶಬ್ದಗಳನ್ನು ಟೈಪಿಂಗ್ ಮಾಡುವಲ್ಲಿ ಪರಿಣಿತಿ ಹೊಂದಿರಬೇಕು. 2) ನರ್ಸಿಂಗ್ ಆಫೀಸರ್ ಪಿಯುಸಿ ಮತ್ತು ಬಿ.ಎಸ್.ಸಿ ನರ್ಸಿಂಗ್ ಅಥವಾ “ಎ” ಗ್ರೇಡ್ ನರ್ಸ್ ಪಡೆದಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ವಗ೯ 18 – 27 (ಉಳಿದ ವಗ೯ಗಳಿಗೆ ಮಿಸಲಾತಿಗನುಗುಣವಾಗಿ ಸಡಿಲಿಕೆ)

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 29 ಜೂನ್ 2019

ವೆಬ್‌ಸೈಟ್ :  www.nimhans.ac.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ