ಕರ್ನಾಟಕ ರಾಜ್ಯ ಪೊಲೀಸ್

2013 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ( ಪುರುಷ ಮತ್ತು ಮಹಿಳೆ) ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 2013 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ( ಪುರುಷ ಮತ್ತು ಮಹಿಳೆ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17 ಅಕ್ಟೋಬರ್ 2019 ಆಗಿದೆ.

ಇಲಾಖೆ ಹೆಸರು :-  ಕರ್ನಾಟಕ ರಾಜ್ಯ ಪೊಲೀಸ್

ಹುದ್ದೆಯ ಹೆಸರು :- ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ( ಪುರುಷ ಮತ್ತು ಮಹಿಳೆ) ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 2013 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಪಿಯುಸಿ/12ನೇ ತರಗತಿ ಪಾಸಾಗಿರಬೇಕು ದೇಹದಾರ್ಡ್ಯತೆ Height-168cm, Chest – 86cm ವಿಸ್ತರಿಸಿದಾಗ ಮಹಿಳೆ :-Hight: 157cm, weight : 45kg [ಬುಡಕಟ್ಟು ಅಭ್ಯರ್ಥಿಗಳಿಗೆ ಸಡಿಲಿಕೆ]

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ 19-25 ವರ್ಷ SC,ST,C1, 2A, 2B, 3A, 3B: 19-27 ವರ್ಷ

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ಮತ್ತು 2a, 2b, 3a ,3b ಅಭ್ಯರ್ಥಿಗಳಿಗೆ: ರೂ 250 SC, ST & C1 ಅಭ್ಯರ್ಥಿಗಳಿಗೆ: ರೂ 100

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 23 ಸೆಪ್ಟೆಂಬರ್ 2019
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 17 ಅಕ್ಟೋಬರ್ 2019

ವೆಬ್‌ಸೈಟ್ : https://ksp.karnataka.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ