ಕರ್ನಾಟಕ ಲೋಕಸೇವಾ ಆಯೋಗ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ಸಾರ್ವಜನಿಕ ಸೇವಾ ಆಯೋಗವು ಪ್ರಸ್ತುತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳು 247 ಹುದ್ದೆಗಳ ನೇಮಕಾತಿಗೆ 15 ಏಪ್ರಿಲ್ 2024 ರಿಂದ 15 ಮೇ 2024ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇಲಾಖೆ ಹೆಸರು :-  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ

ನೇಮಕಾತಿ ಇಲಾಖೆ ಹೆಸರು :-  ಕರ್ನಾಟಕ ಲೋಕಸೇವಾ ಸೇವಾ ಆಯೋಗ (ಕೆಪಿಎಸ್‌ಸಿ)

ಹುದ್ದೆಯ ಹೆಸರು :- ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 247 ಹುದ್ದೆಗಳು
(ಉಳಿಕೆ ಮೂಲ ವೃಂದ150 ಹುದ್ದೆಗಳು ಮತ್ತು ಹೈದರಾಬಾದ್ ಕರ್ನಾಟಕ 97 ಹುದ್ದೆಗಳು)

ವಿದ್ಯಾರ್ಹತೆ :- ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು

ವಯಸ್ಸಿನ ಮಿತಿ :- ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು
ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ / ಪ್ರವರ್ಗI ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು

ಅರ್ಜಿ ಶುಲ್ಕ :-
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು ರೂ. 600/
2A, 2B, 3A & 3B ಅಭ್ಯರ್ಥಿಗಳು ರೂ. 300/
ಮಾಜಿ ಸೈನಿಕ ಅಭ್ಯರ್ಥಿಗಳು ರೂ. 50/

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, C1, ಅಂ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ

ನೇಮಕಾತಿ ವಿಧಾನ :-  ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನೇಮಕಾತಿ ಮಾಡಲಾಗುವುದು

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 15 ಏಪ್ರಿಲ್ 2024
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 15 ಮೇ 2024

ವೆಬ್‌ಸೈಟ್ : https://kpsc.kar.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆ (RPC)ಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆ (HK)ಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ

ನೇಮಕಾತಿಯ ಕುರಿತು ಇತ್ತೀಚಿಗೆ ಪ್ರಕಟಿಸಿದ ಮಾಹಿತಿಗಳು

15  ಮಾರ್ಚ್ 2024ಅಧಿಸೂಚನೆಯನ್ನು ದಿನಾಂಕ 15 ಮಾರ್ಚ್ 2024ರಂದು ಪ್ರಕಟಿಸಲಾಗಿದೆ, ಅರ್ಜಿಯನ್ನು ದಿನಾಂಕ 15 ಏಪ್ರಿಲ್ 2024ರಿಂದ ಸಲ್ಲಿಸಬಹುದಾಗಿದೆ