ಪಂಜಾಬ್ ನ್ಯಾಷನಲ್ ಬ್ಯಾಂಕ್

145 ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 145 ಮ್ಯಾನೇಜರ್ ,ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07 ಮೇ 2022 ಆಗಿದೆ.

ಇಲಾಖೆ ಹೆಸರು :-  ಪಂಜಾಬ್ ನ್ಯಾಷನಲ್ ಬ್ಯಾಂಕ್

ಹುದ್ದೆಯ ಹೆಸರು :- ಮ್ಯಾನೇಜರ್ ,ಸೀನಿಯರ್ ಮ್ಯಾನೇಜರ್ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 145 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ ಮತ್ತು ಅನುಭವ ಹೊಂದಿರಬೇಕು (Degree/ PG Degree/ PG Diploma/CA/ CMA/ CFA) (ಅಧಿಸೂಚನೆ ಗಮನಿಸಿ)

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ 25-35 ವರ್ಷ (ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ, ಒಬಿಸಿ ಅಭ್ಯರ್ಥಿಗಳಿಗೆ: ರೂ 800 SC, ST,PWD ಅಭ್ಯರ್ಥಿಗಳಿಗೆ: ರೂ.50

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 22 ಏಪ್ರಿಲ್ 2022
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 07 ಮೇ 2022

ವೆಬ್‌ಸೈಟ್ : www.pnbindia.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ