ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಮನಗರ

05 ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಮನಗರದಲ್ಲಿ ಖಾಲಿ ಇರುವ 05 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಆಗಸ್ಟ್ 2019 ಆಗಿದೆ.

ಇಲಾಖೆ ಹೆಸರು :-  ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಮನಗರ

ಹುದ್ದೆಯ ಹೆಸರು :- ಶೀಘ್ರಲಿಪಿಗಾರ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 05 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪಾಸಾಗಿರಬೇಕು ಮತ್ತು ಪ್ರೌಢ ದರ್ಜೆಯಲ್ಲಿ ಕನ್ನಡ, ಇಂಗ್ಲೀಷ್ ಬೆರಳಚ್ಚು ಹಾಗೂ ಶೀಘ್ರಲಿಪಿ ಪಾಸಾಗಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ 18-35 ವರ್ಷ (ಉಳಿದ ವರ್ಗಗಳಿಗೆ ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ: ರೂ 200 2a, 2b, 3a ,3b ಅಭ್ಯರ್ಥಿಗಳಿಗೆ: ರೂ 100 SC, ST,C1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 05 ಆಗಸ್ಟ್ 2019
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 30 ಆಗಸ್ಟ್ 2019

ವೆಬ್‌ಸೈಟ್ : https://ecourts.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ