ಭಾರತೀಯ ರಿಸರ್ವ್ ಬ್ಯಾಂಕ್

450 ಸಹಾಯಕ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 450 ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04 ಅಕ್ಟೋಬರ್ 2023 ಆಗಿದೆ.

ಇಲಾಖೆ ಹೆಸರು :-  ಭಾರತೀಯ ರಿಸರ್ವ್ ಬ್ಯಾಂಕ್

ಹುದ್ದೆಯ ಹೆಸರು :- ಸಹಾಯಕ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 450 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲದಿಂದ ಪದವಿ ಹೊಂದಿರಬೇಕು (Any Degree)

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ 20-28 ವರ್ಷ ( ಮಿಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ/EWS /ಒಬಿಸಿ ಅಭ್ಯರ್ಥಿಗಳಿಗೆ : ರೂ. 450 ಎಸ್‌ಸಿ/ಎಸ್‌ಟಿ/ಅಂ/ಮಾ.ಸೈ ಅಭ್ಯರ್ಥಿಗಳಿಗೆ : ರೂ. 50

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 13 ಸೆಪ್ಟೆಂಬರ್ 2023
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 04 ಅಕ್ಟೋಬರ್ 2023

ವೆಬ್‌ಸೈಟ್ : www.rbi.org.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ