ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ)

5008

ಕ್ಲರ್ಕ್  ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ)  ದಲ್ಲಿ  ಖಾಲಿ ಇರುವ 5008 ಕ್ಲರ್ಕ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27 ಸೆಪ್ಟೆಂಬರ್ 2022 ಆಗಿದೆ.

ಇಲಾಖೆ ಹೆಸರು :-  ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ)

ಹುದ್ದೆಯ ಹೆಸರು :- ಕ್ಲರ್ಕ್ ಹುದ್ದೆಗಳು 

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 5008 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದಾದರೂ ಪದವಿ ಪಡೆದಿರಬೇಕು .

ವಯಸ್ಸಿನ ಮಿತಿ :-
ಸಾಮಾನ್ಯ ವಗ೯ 20-28 ವರ್ಷ, ಓ.ಬಿ.ಸಿ ಗರಿಷ್ಠ 31 ವರ್ಷ, ಎಸ್.ಸಿ/ಎಸ್.ಟಿ ಗರಿಷ್ಠ 33 ವರ್ಷ (ಮೀಸಲಾತಿಗನುಗುಣವಾಗಿ ಸಡಿಲಿಕೆ )

ಅರ್ಜಿ ಶುಲ್ಕ :-
ಸಾಮಾನ್ಯ ವಗ೯,ಓ.ಬಿ.ಸಿ /EWS ಅಭ್ಯರ್ಥಿಗಳಿಗೆ 750/- SC/ ST/ PWD/ XS ಅಭ್ಯಥಿ೯ಗಳಿಗೆ ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 07 ಸೆಪ್ಟೆಂಬರ್ 2022
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 27 ಸೆಪ್ಟೆಂಬರ್ 2022

ವೆಬ್‌ಸೈಟ್ :  www.sbi.co.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ