ಜಿಲ್ಲಾಧಿಕಾರಿಗಳ ಕಛೇರಿ ಶಿವಮೊಗ್ಗ

69 ಗ್ರಾಮ ಲೆಕ್ಕಿಗ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಜಿಲ್ಲಾಧಿಕಾರಿಗಳ ಕಛೇರಿ ಶಿವಮೊಗ್ಗ ದಲ್ಲಿ ಖಾಲಿ ಇರುವ 69 ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಫೆಬ್ರವರಿ 2020 ಆಗಿದೆ.

ಇಲಾಖೆ ಹೆಸರು :-  ಜಿಲ್ಲಾಧಿಕಾರಿಗಳ ಕಛೇರಿ ಶಿವಮೊಗ್ಗ

ಹುದ್ದೆಯ ಹೆಸರು :- ಗ್ರಾಮ ಲೆಕ್ಕಿಗ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 69 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಪಿಯುಸಿ/12ನೇ ತರಗತಿ ಪಾಸಾಗಿರಬೇಕು ತೇರ್ಗಡೆಯಾಗಿರಬೇಕು

ವಯಸ್ಸಿನ ಮಿತಿ :-
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ, ಹಿಂದುಳಿದ ವರ್ಗಗಳಿಗೆ:ರೂ.200 ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ : ರೂ. 100

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 16 ಜನವರಿ 2020
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 15 ಫೆಬ್ರವರಿ 2020

ವೆಬ್‌ಸೈಟ್ : https://shimoga.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ