ಸಿಬ್ಬಂದಿ ನೇಮಕಾತಿ ಆಯೋಗ Staff Selection Commission (SSC)

 1) ಸಬ್ ಇನ್ಸ್‌ಪೆಕ್ಟರ್ 2) ಸಹಾಯಕ ಸಬ್ ಇನ್ಸ್‌ಪೆಕ್ಟರ್  ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಸಿಬ್ಬಂದಿ ನೇಮಕಾತಿ ಆಯೋಗ ದಲ್ಲಿ Staff Selection Commission (SSC) ಖಾಲಿ ಇರುವ  1) ಸಬ್ ಇನ್ಸ್‌ಪೆಕ್ಟರ್ 2) ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16 ಅಕ್ಟೋಬರ್ 2019 ಆಗಿದೆ.

ಇಲಾಖೆ ಹೆಸರು :-  ಸಿಬ್ಬಂದಿ ನೇಮಕಾತಿ ಆಯೋಗ Staff Selection Commission (SSC)

ಹುದ್ದೆಯ ಹೆಸರು :- 1) ಸಬ್ ಇನ್ಸ್‌ಪೆಕ್ಟರ್ 2) ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು (ದೇಹದಾಡ್ಯತೆ ಪುರುಷ : ಎತ್ತರ 170cm, ಎದೆ 80cm(ಕನಿಷ್ಠ 5cm ವಿಸ್ತರಣೆ) ಮಹಿಳೆ : ಎತ್ತರ 157cm)

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ : 20-25 ವರ್ಷ OBC: 28 ವರ್ಷ, SC/ST:30ವರ್ಷ

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ಮತ್ತು OBC ಅಭ್ಯರ್ಥಿಗಳಿಗೆ: ರೂ.100 SC/ST/ExSer ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 16 ಅಕ್ಟೋಬರ್ 2019

ವೆಬ್‌ಸೈಟ್ : https://ssc.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ