ಸ್ಟಾಫ್ ಸೆಲೆಕ್ಷನ್ ಕಮಿಷನ್

 ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವ  ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12 ಸೆಪ್ಟೆಂಬರ್ 2019 ಆಗಿದೆ.

ಇಲಾಖೆ ಹೆಸರು :-  ಸ್ಟಾಫ್ ಸೆಲೆಕ್ಷನ್ ಕಮಿಷನ್

ಹುದ್ದೆಯ ಹೆಸರು :- ಜೂನಿಯರ್ ಇಂಜಿನಿಯರ್ ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಇಂಜಿನಿಯರ್ ಪದವಿ (ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್)

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ : ಗರಿಷ್ಠ 32 ವರ್ಷ (ಉಳಿದ ವರ್ಗಗಳಿಗೆ ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವಗ೯, EWS ಮತ್ತು ಒ.ಬಿ.ಸಿ ಅಭ್ಯರ್ಥಿಗಳಿಗೆ 100/- SC,ST,PWD,ಮಹಿಳೆ,ಮಾಜಿ ಸೈನಿಕ ಅಭ್ಯಥಿ೯ಗಳಿಗೆ ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 13 ಆಗಸ್ಟ್ 2019
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 12 ಸೆಪ್ಟೆಂಬರ್ 2019

ವೆಬ್‌ಸೈಟ್ : https://ssc.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ