ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಬೆಂಗಳೂರು

ಸಹಾಯಕ ಹುದ್ದೆಗಳ ನೇಮಕಾತಿ

ಸಂಕ್ಷಿಪ್ತ ಮಾಹಿತಿ :- ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಬೆಂಗಳೂರು ನಲ್ಲಿ ಖಾಲಿ ಇರುವ 20 ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿಗೆ ಕೊನೆಯ ದಿನಾಂಕ 10 ಏಪ್ರಿಲ್ 2024 ಆಗಿದೆ.

ಇಲಾಖೆ ಹೆಸರು :-  ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಬೆಂಗಳೂರು

ಹುದ್ದೆಯ ಹೆಸರು :- ಸಹಾಯಕ ಹುದ್ದೆಗಳು

ವಿದ್ಯಾರ್ಹತೆ :- ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವಿಯನ್ನು ಹೊಂದಿರಬೇಕು.
ಗಮನಿಸಿ: ಸಹಾಯಕರಾಗಿ ನೇಮಕಗೊಂಡ ದಿನಾಂಕದಿಂದ ಎರಡು ವರ್ಷಗಳೊಳಗೆ ಅಕೌಂಟ್ಸ್ ಹೈಯರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಕೌಂಟ್ಸ್ ಹೈಯರ್ ಪಾಸ್ ಆಗುವವರೆಗೆ ಇನ್ಕ್ರಿಮೆಂಟ್ ಬಿಡುಗಡೆಯಾಗುವುದಿಲ್ಲ.

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 20 ಹುದ್ದೆಗಳು

ವಯಸ್ಸಿನ ಮಿತಿ :- ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸು 40 ವರ್ಷಗಳು

ಅರ್ಜಿ ಶುಲ್ಕ :-
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು ರೂ.600/-
ಪ್ರವರ್ಗ 2ಎ/2ಬಿ/3ಎ/3ಬಿ Rs300/-
ಎಸ್‌ಸಿ/ಎಸ್‌ಟಿ/ಪ್ರವರ್ಗ I/ಅಂ/ಮಾಜಿ ಸೈನಿಕ ಅಥವಾ ರಕ್ಷಣಾ ಸಿಬ್ಬಂದಿಯ ಮಕ್ಕಳು ಅಥವಾ ಕ್ರಿಯೆಯಲ್ಲಿ ಅಂಗವಿಕಲರು:- ಶುಲ್ಕ ಪಾವತಿಯಿಂದ ವಿನಾಯಿತಿ ಪಡೆದಿರುತ್ತಾರೆ

ಪ್ರಮುಖ ದಿನಾಂಕಗಳು :-
 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11 ಮಾರ್ಚ್ 2024
 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಏಪ್ರಿಲ್ 2024

ವೆಬ್‌ಸೈಟ್ : www.uasbangalore.edu.in

ಪ್ರಮುಖ ಲಿಂಕ್‌ಗಳು

ಅಪ್ಲಿಕೇಶನ್ ಫಾರ್ಮ್ಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ

ನೇಮಕಾತಿಯ ಕುರಿತು ಇತ್ತೀಚಿಗೆ ಪ್ರಕಟಿಸಿದ ಮಾಹಿತಿಗಳು

11 ಮಾರ್ಚ್ 2024ಅಧಿಸೂಚನೆಯನ್ನು ದಿನಾಂಕ 11 ಮಾರ್ಚ್ 2024ರಂದು ಪ್ರಕಟಿಸಲಾಗಿದೆ, ಅರ್ಜಿಯನ್ನು ದಿನಾಂಕ 11 ಮಾರ್ಚ್ 2024ರಿಂದ ಸಲ್ಲಿಸಬಹುದಾಗಿದೆ