ಕೇಂದ್ರ ಲೋಕಸೇವಾ ಆಯೋಗ

137 ಮೆಡಿಕಲ್ ಆಫೀಸರ್, ಇಂಜಿನಿಯರ್ ಮತ್ತು ಇತರ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 137 ಮೆಡಿಕಲ್ ಆಫೀಸರ್, ಇಂಜಿನಿಯರ್ ಮತ್ತು ಇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13 ಫೆಬ್ರವರಿ 2020 ಆಗಿದೆ.

ಇಲಾಖೆ ಹೆಸರು :-  ಕೇಂದ್ರ ಲೋಕಸೇವಾ ಆಯೋಗ

ಹುದ್ದೆಯ ಹೆಸರು :- ಮೆಡಿಕಲ್ ಆಫೀಸರ್, ಇಂಜಿನಿಯರ್ ಮತ್ತು ಇತರ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 137 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕಪದವಿ, ಇಂಜಿನಿಯರಿಂಗ್ ಪದವಿ, ಎಂಬಿಬಿಎಸ್‌ ಕೋರ್ಸ್‌ಗಳಲ್ಲಿ ತೇರ್ಗಡೆ ಹೊಂದಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ವಗ೯ 18 – 30 ವರ್ಷ (ಉಳಿದ ವಗ೯ಗಳಿಗೆ ಮಿಸಲಾತಿಗೆ ಅನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವಗ೯ ಮತ್ತು ಒ.ಬಿ.ಸಿ ಅಭ್ಯಥಿ೯ಗಳಿಗೆ 25/- SC,ST,ಮಾಜಿ ಸೈನಿಕ/ಮಹಿಳಾ ಅಭ್ಯಥಿ೯ಗಳಿಗೆ ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 13 ಫೆಬ್ರವರಿ 2020

ವೆಬ್‌ಸೈಟ್ : https://upsc.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ