ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ )

400 1) ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹುದ್ದೆಗಳು 2) ನೌಕಾ ಅಕಾಡೆಮಿ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :-ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ ) ದಲ್ಲಿ ಖಾಲಿ ಇರುವ 400 1) ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹುದ್ದೆಗಳು 2) ನೌಕಾ ಅಕಾಡೆಮಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14 ಜೂನ್ 2022 ಆಗಿದೆ.

ಇಲಾಖೆ ಹೆಸರು :-  ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ )

ಹುದ್ದೆಯ ಹೆಸರು :- 1) ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹುದ್ದೆಗಳು 2) ನೌಕಾ ಅಕಾಡೆಮಿ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 400 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು1) ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಪಿಯುಸಿ /10+2 ಪಾಸ್‌ ಆಗಿರಬೇಕು

2) ನೌಕಾ ಅಕಾಡೆಮಿ ಪಿಯುಸಿ (10+2) ವಿದ್ಯಾರ್ಹತೆಯನ್ನು ವಿಜ್ಞಾನ ವಿಭಾಗದಲ್ಲಿ ಗಣಿತ ,ರಸಾಯನಶಾಸ್ತ್ರ ಮತ್ತು ಭೌತಶಾಸ್ತ್ರ ವಿಷಯಗಳೊಂದಿಗೆ ಪಾಸಾಗಿರಬೇಕು (ದೈಹಿಕ ಮಾನದಂಡಗಳ ಪ್ರಕಾರ ದೈಹಿಕವಾಗಿ ಸದೃಢರಾಗಿರಬೇಕು) (ಅಧಿಸೂಚನೆ ಗಮನಿಸಿ)

ವಯಸ್ಸಿನ ಮಿತಿ :-
ಕೆಳಗೆ ನೀಡಲಾದ ದಿನಾಂಕದ ನಡುವೆ ಜನಿಸಿರಬೇಕು 02-01-2004 ರಿಂದ 01-01-2007

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 18 ಮೇ 2022
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 14 ಜೂನ್ 2022

ವೆಬ್‌ಸೈಟ್ : https://upsc.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ