ಜಿಲ್ಲಾ ನ್ಯಾಯಾಲಯ ಬೆಳಗಾವಿ

13 ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಜಿಲ್ಲಾ ನ್ಯಾಯಾಲಯ ಬೆಳಗಾವಿ ಯಲ್ಲಿ ಖಾಲಿ ಇರುವ 13 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21 ಆಗಸ್ಟ್ 2023 ಆಗಿದೆ.

ಇಲಾಖೆ ಹೆಸರು :-  ಜಿಲ್ಲಾ ನ್ಯಾಯಾಲಯ ಬೆಳಗಾವಿ

ಹುದ್ದೆಯ ಹೆಸರು :- ಶೀಘ್ರಲಿಪಿಗಾರ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 13 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸಾಗಿರಬೇಕು ಮತ್ತು ಕನ್ನಡ-ಇಂಗ್ಲೀಷ್ ಟೈಪಿಂಗ್ ಹಾಗೂ ಶೀಘ್ರಲಿಪಿ ಹಿರಿಯ ದರ್ಜೆಯಲ್ಲಿ ಪಾಸಾಗಿರಬೇಕು /ತತ್ಸಮಾನ ವಿದ್ಯಾರ್ಹತೆ

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ : 18- 35 ವರ್ಷ ( ಮೀಸಲಾತಿಗನುಗುಣವಾಗಿ ಸಡಿಲಿಕೆ)

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 21 ಆಗಸ್ಟ್ 2023

ವೆಬ್‌ಸೈಟ್ : https://belagavi.dcourts.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ